ಕೇಂದ್ರ ಪರೋಕ್ಷ ತೆರಿಗೆಗಳು ಮತ್ತು ಕಸ್ಟಮ್ಸ್ ಮಂಡಳಿ (CBIC) 2024 ರಲ್ಲಿ ಹೊಸ ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಿದೆ. 10ನೇ ಮತ್ತು 12ನೇ ತರಗತಿ ಉತ್ತೀರ್ಣ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು.
ಹುದ್ದೆಗಳ ವಿವರ:
- ತೆರಿಗೆ ಸಹಾಯಕ: 8 ಹುದ್ದೆಗಳು
- ಸ್ಟೆನೋಗ್ರಾಫರ್ -II: 1 ಹುದ್ದೆ
- ಹವಾಲ್ದಾರ್: 7 ಹುದ್ದೆಗಳು
ಅರ್ಹತೆ:
- ತೆರಿಗೆ ಸಹಾಯಕ ಹುದ್ದೆಗೆ ಅರ್ಜಿ ಸಲ್ಲಿಸುವವರು 10ನೇ ತರಗತಿ ಉತ್ತೀರ್ಣರಾಗಿರಬೇಕು ಮತ್ತು ಕನ್ನಡ ಭಾಷೆಯಲ್ಲಿ ಓದಲು ಮತ್ತು ಬರೆಯಲು ಸಾಧ್ಯವಾಗಬೇಕು.
- ಸ್ಟೆನೋಗ್ರಾಫರ್ -II ಹುದ್ದೆಗೆ ಅರ್ಜಿ ಸಲ್ಲಿಸುವವರು 12ನೇ ತರಗತಿ ಉತ್ತೀರ್ಣರಾಗಿರಬೇಕು ಮತ್ತು ಇಂಗ್ಲಿಷ್ ಭಾಷೆಯಲ್ಲಿ ಟೈಪಿಂಗ್ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು.
- ಹವಾಲ್ದಾರ್ ಹುದ್ದೆಗೆ ಅರ್ಜಿ ಸಲ್ಲಿಸುವವರು 10ನೇ ತರಗತಿ ಉತ್ತೀರ್ಣರಾಗಿರಬೇಕು ಮತ್ತು ದೈಹಿಕವಾಗಿ ಸದೃಢರಾಗಿರಬೇಕು.
ವಯಸ್ಸಿನ ಮಿತಿ:
- ಅಭ್ಯರ್ಥಿಯು 09-08-2024 ರಂತೆ ಕನಿಷ್ಠ 18 ವರ್ಷಗಳು ಮತ್ತು ಗರಿಷ್ಠ 27 ವರ್ಷಗಳ ವಯಸ್ಸನ್ನು ಹೊಂದಿರಬೇಕು.
ಆಯ್ಕೆ ಪ್ರಕ್ರಿಯೆ:
- ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ದೈಹಿಕ ಸಾಮರ್ಥ್ಯ ಪರೀಕ್ಷೆಯ ಮೂಲಕ ಆಯ್ಕೆ ಮಾಡಲಾಗುತ್ತದೆ.
ಅಗತ್ಯ ದಾಖಲೆಗಳು:
- ಶೈಕ್ಷಣಿಕ ಅರ್ಹತೆ ಪರೀಕ್ಷೆಗಳ ಪ್ರಮಾಣಪತ್ರಗಳು
- ಜಾತಿ ಪ್ರಮಾಣಪತ್ರ (ಅಗತ್ಯವಿದ್ದರೆ)
- ವೈದ್ಯಕೀಯ ಪ್ರಮಾಣಪತ್ರ
- ಆಧಾರ್ ಕಾರ್ಡ್
- ಪಾಸ್ಪೋರ್ಟ್ ಗಾತ್ರದ ಭಾವಚಿತ್ರ
ಸಂಬಳ:
- ಆಯ್ಕೆಯಾದ ಅಭ್ಯರ್ಥಿಗಳಿಗೆ ಪ್ರತಿ ತಿಂಗಳು ₹18000-81000/- ವೇತನ ನೀಡಲಾಗುತ್ತದೆ.
ಅರ್ಜಿ ಸಲ್ಲಿಸುವ ವಿಧಾನ:
ಅರ್ಜಿಗಳನ್ನು ಆಫ್ಲೈನ್ ಮೂಲಕ ಸಲ್ಲಿಸಬಹುದು. ಅಭ್ಯರ್ಥಿಗಳು ಕೆಳಗಿನ ವಿಳಾಸಕ್ಕೆ ಭರ್ತಿ ಮಾಡಿದ ಅರ್ಜಿ ಫಾರ್ಮ್ ಅನ್ನು ಸಲ್ಲಿಸಬೇಕು.
- ಅರ್ಹ ಅಭ್ಯರ್ಥಿಗಳು ಈ ಕೆಳಗಿನ ವಿಳಾಸಕ್ಕೆ ಅರ್ಜಿ ಸಲ್ಲಿಸಬಹುದು:
ಕ್ರೀಡಾ ಅಧಿಕಾರಿ, ಕೇಂದ್ರ ತೆರಿಗೆಗಳ ಆಯುಕ್ತರ ಕಚೇರಿ, ಬೆಂಗಳೂರು ಉತ್ತರ ಕಮಿಷನರೇಟ್, ನಂ. 59, ನೆಲ ಮಹಡಿ, ಎಚ್ಎಂಟಿ ಭವನ, ಗಂಗಾನಗರ, ಬೆಂಗಳೂರು- 560032
ಪ್ರಮುಖ ದಿನಾಂಕಗಳು
- ಆಫ್ಲೈನ್ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 19-ಜೂನ್-2024
- ಆಫ್ಲೈನ್ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 09-ಆಗಸ್ಟ್-2024
ಪ್ರಮುಖ ಲಿಂಕ್ಗಳು
ಲಿಂಕ್ನ ಹೆಸರು | ಲಿಂಕ್ |
---|---|
ವಾಟ್ಸಪ್ ಗ್ರೂಪ್ | ಇಲ್ಲಿ ಕ್ಲಿಕ್ ಮಾಡಿ |
ಟೆಲಿಗ್ರಾಂ ಗ್ರೂಪ್ | ಇಲ್ಲಿ ಕ್ಲಿಕ್ ಮಾಡಿ |
ಅಧಿಕೃತ ಅಧಿಸೂಚನೆ PDF | ಇಲ್ಲಿ ಕ್ಲಿಕ್ ಮಾಡಿ |
ಅರ್ಜಿ ನಮೂನೆ ಲಿಂಕ್ ನ | ಇಲ್ಲಿ ಕ್ಲಿಕ್ ಮಾಡಿ |
ಈ ಲೇಖನವು 10ನೇ, 12ನೇ ಪಾಸ್ ಆಗಿದ್ದೀರಾ? ಸಿಬಿಐಸಿ ನಲ್ಲಿ ಹವಾಲ್ದಾರ್, ತೆರಿಗೆ ಸಹಾಯಕ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಈಗ ಸಿಕ್ಕಿದೆ ಅವಕಾಶ! ಬಗ್ಗೆ ನಿಮಗೆ ತಿಳುವಳಿಕೆಯನ್ನು ನೀಡಿದೆ ಎಂದು ನಾನು ಭಾವಿಸುತ್ತೇನೆ. ಈ ಲೇಖನದ ಬಗ್ಗೆ ನಿಮಗೆ ಯಾವುದೇ ಪ್ರಶ್ನೆಗಳಿದ್ದರೆ, ದಯವಿಟ್ಟು ಕೆಳಗೆ ಕಾಮೆಂಟ್ ಮಾಡಿ.
ಇದನ್ನು ಓದಿ : ಶಿಕ್ಷಕರಾಗಬೇಕೆಂಬ ಕನಸು? 2024ರಲ್ಲಿ ಪ್ರಿನ್ಸಿಪಾಲ್ ಮತ್ತು ಶಿಕ್ಷಕ ಹುದ್ದೆಗೋಳಿಗೆ ಅರ್ಜಿ ಸಲ್ಲಿಸಿ!
ಈ ಮಾಹಿತಿಯು ನಿಮಗೆ ಉಪಯುಕ್ತವಾದರೆ ನಿಮ್ಮ ಸ್ನೇಹಿತರನ್ನು ಶೇರ್ ಮಾಡಿ ಹಾಗೂ ಇದೇ ರೀತಿಯ ಮಾಹಿತಿಯನ್ನು ಪಡೆಯಲು ನಮ್ಮ ಟೆಲಿಗ್ರಾಮ್ ಗ್ರೂಪ್ ಅನ್ನು ಜಾಯಿನ್ ಆಗಿ ಧನ್ಯವಾದಗಳು.
ಟೆಲಿಗ್ರಾಮ್ ಗ್ರೂಪ್ ಜಾಯಿನ್ ಆಗಲು ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ: