ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯಲ್ಲಿ ಉದ್ಯೋಗಾವಕಾಶ! KSRTC ನೇಮಕಾತಿ 2024: SSLC ಪಾಸಾದ್ರೆ ಸಾಕು! ಈಗಲೇ ಅರ್ಜಿ ಸಲ್ಲಿಸಿ!

KSRTC ನೇಮಕಾತಿ SSLC ಪಾಸಾದ್ರೆ ಸಾಕು!

ಪರಿಚಯ: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ (ಕೆಎಸ್‌ಆರ್‌ಟಿಸಿ) ಭಾರತದ ಅತಿದೊಡ್ಡ ಸಾರ್ವಜನಿಕ ಸಾರಿಗೆ ಸಂಸ್ಥೆಗಳಲ್ಲಿ ಒಂದಾಗಿದೆ. ರಾಜ್ಯದಾದ್ಯಂತ 8,000 ಕ್ಕೂ ಹೆಚ್ಚು ಬಸ್‌ಗಳನ್ನು ಒಳಗೊಂಡ ಈ ಸಂಸ್ಥೆ, ಪ್ರತಿದಿನ 25 ಲಕ್ಷಕ್ಕೂ ಹೆಚ್ಚು ಪ್ರಯಾಣಿಕರಿಗೆ ಸೇವೆ ಸಲ್ಲಿಸುತ್ತದೆ. ಕೆಎಸ್‌ಆರ್‌ಟಿಸಿ ಈಗ ಹಲವಾರು ಹುದ್ದೆಗಳಿಗೆ ನೇಮಕಾತಿ ನಡೆಸುತ್ತಿದ್ದು, 10ನೇ ತರಗತಿ ಪಾಸಾದ ಅಭ್ಯರ್ಥಿಗಳು ಸಹ ಅರ್ಜಿ ಸಲ್ಲಿಸಲು ಅರ್ಹರಾಗಿದ್ದಾರೆ. ಈ ನಮ್ಮ ಜ್ಞಾನ ಭಂಡಾರ ಜಾಲತಾಣದಲ್ಲಿ ಪ್ರಸ್ತುತವಾಗಿ ವಿವಿಧ ಯೋಜನೆಗಳ ಬಗ್ಗೆ ಮತ್ತು ವಿವಿಧ ಹುದ್ದೆಗಳ ಮಾಹಿತಿಯನ್ನು … Read more