ಕೃಷಿ ಕಾರ್ಯಗಳಿಗೆ ಸಹಾಯ:ಮಿನಿ ಟ್ಯಾಕ್ಟರ್ ಖರೀದಿಗೆ ₹1 ಲಕ್ಷ ಸಬ್ಸಿಡಿ ಸಾಲ!
ಕರ್ನಾಟಕ ಸರ್ಕಾರ ರಾಜ್ಯದ ರೈತರಿಗೆ ಮಿನಿ ಟ್ಯಾಕ್ಟರ್ ಖರೀದಿಸಲು ಸಹಾಯ ಮಾಡುವ ಉದ್ದೇಶದಿಂದ ಒಂದು ಉತ್ತಮ ಯೋಜನೆಯನ್ನು ಜಾರಿಗೊಳಿಸಿದೆ. ಈ ಯೋಜನೆಯಡಿ, ಅರ್ಹ ರೈತರಿಗೆ ಗರಿಷ್ಠ ಒಂದು ಲಕ್ಷ ರೂಪಾಯಿಗಳವರೆಗೆ ಸಬ್ಸಿಡಿ ದರದಲ್ಲಿ ಸಾಲ ಸೌಲಭ್ಯ ಲಭ್ಯವಾಗಲಿದೆ. ಈ ಯೋಜನೆಯು ರಾಜ್ಯದ ಸಣ್ಣ ಮತ್ತು ಅತಿ ಸಣ್ಣ ರೈತರಿಗೆ ತಮ್ಮ ಕೃಷಿ ಚಟುವಟಿಕೆಗಳನ್ನು ಹೆಚ್ಚು ಪರಿಣಾಮಕಾರಿಯಾಗಿ ಮತ್ತು ಲಾಭದಾಯಕವಾಗಿ ನಡೆಸಲು ಸಹಾಯ ಮಾಡುವ ಗುರಿಯನ್ನು ಹೊಂದಿದೆ. ಯೋಜನೆಯ ಪ್ರಮುಖ ಅಂಶಗಳು: ಪಿಟಿಒ HP ಅಸ್ವಶಕ್ತಿಯ ಕೆಳಗಿನ ಮಿನಿ … Read more