ನರೇಗಾ ಯೋಜನೆಯಡಿ ದನದ ಕೊಟ್ಟಿಗೆ ನಿರ್ಮಾಣಕ್ಕೆ ಅರ್ಜಿ ಸಲ್ಲಿಸಿ!ಸರ್ಕಾರದಿಂದ 57,000 ರೂಪಾಯಿ ಸಹಾಯದನ ಪಡೆಯಿರಿ!

cattle shed scheme

ಕರ್ನಾಟಕ ಸರ್ಕಾರವು ರೈತರ ಆರ್ಥಿಕ ಸ್ಥಿತಿಯನ್ನು ಸುಧಾರಿಸುವ ಉದ್ದೇಶದಿಂದ ಹಲವು ಯೋಜನೆಗಳನ್ನು ಜಾರಿಗೆ ತಂದಿದೆ. ಆ ಯೋಜನೆಗಳಲ್ಲಿ ಒಂದು ಮಹತ್ವದ ಯೋಜನೆಯೆಂದರೆ ನರೇಗಾ ಯೋಜನೆ. ಈ ಯೋಜನೆಯಡಿ ರೈತರು ತಮ್ಮ ಜೀವನೋಪಾಯವನ್ನು ಸುಧಾರಿಸಿಕೊಳ್ಳಲು ಹಲವು ರೀತಿಯ ಸಹಾಯಧನವನ್ನು ಪಡೆಯಬಹುದು. ಇದೀಗ, ನರೇಗಾ ಯೋಜನೆಯಡಿ ದನದ ಕೊಟ್ಟಿಗೆ ನಿರ್ಮಾಣಕ್ಕೆ 57,000 ರೂಪಾಯಿಗಳ ಸಹಾಯಧನವನ್ನು ಸರ್ಕಾರ ಘೋಷಿಸಿದೆ. ಈ ಯೋಜನೆಯಿಂದ ರೈತರು ತಮ್ಮ ಹೈನುಗಾರಿಕೆ ವ್ಯವಸಾಯವನ್ನು ವಿಸ್ತರಿಸಿಕೊಳ್ಳಲು ಅನುಕೂಲವಾಗಲಿದೆ. ನರೇಗಾ ಯೋಜನೆಯಡಿ ದನದ ಕೊಟ್ಟಿಗೆ ನಿರ್ಮಾಣಕ್ಕೆ ಸಿಗುತ್ತಿರುವ 57,000 ರೂಪಾಯಿಗಳ … Read more

ರೈತರಿಗೆ ಸಿಹಿ ಸುದ್ದಿ! ಹೈನುಗಾರಿಕೆ, ಕುರಿ-ಮೇಕೆ, ಕೋಳಿ ಸಾಕಾಣಿಕೆಗೆ ಸರ್ಕಾರದಿಂದ ಧನಸಹಾಯ ಸಬ್ಸಿಡಿ!

Dairy-Sheep-farming-govt-subsidy

ಕರ್ನಾಟಕ ಸರ್ಕಾರವು ರಾಜ್ಯದ ರೈತರಿಗೆ ಹೈನುಗಾರಿಕೆ, ಕುರಿ-ಮೇಕೆ ಸಾಕಾಣಿಕೆ ಮತ್ತು ಕೋಳಿ ಸಾಕಾಣಿಕೆಯನ್ನು ಉತ್ತೇಜಿಸಲು ವಿವಿಧ ಸಬ್ಸಿಡಿ ಯೋಜನೆಗಳನ್ನು ಜಾರಿಗೆ ತಂದಿದೆ. ಈ ಯೋಜನೆಗಳಡಿ, ಅರ್ಹ ರೈತರಿಗೆ ಉದ್ಯಮ ಸ್ಥಾಪನೆ ಮತ್ತು ಅಭಿವೃದ್ಧಿಗೆ ಧನಸಹಾಯ ನೀಡಲಾಗುತ್ತದೆ. ಈ ಲೇಖನದಲ್ಲಿ, ಈ ಯೋಜನೆಗಳ ಕುರಿತು ಸಂಕ್ಷಿಪ್ತ ಮಾಹಿತಿಯನ್ನು ಒದಗಿಸಲಾಗಿದೆ. ಈ ನಮ್ಮ ಜ್ಞಾನ ಭಂಡಾರ ಜಾಲತಾಣದಲ್ಲಿ ಪ್ರಸ್ತುತವಾಗಿ ವಿವಿಧ ಯೋಜನೆಗಳ ಬಗ್ಗೆ ಮತ್ತು ವಿವಿಧ ಹುದ್ದೆಗಳ ಮಾಹಿತಿಯನ್ನು ನೀಡಲಾಗುತ್ತಿದ್ದು ಇವತ್ತಿನ ಪ್ರಸ್ತುತ ಲೇಖನದಲ್ಲಿ ನಾವು ಈವತ್ತು ರೈತರಿಗೆ ಸಿಹಿ ಸುದ್ದಿ! … Read more