ಕರ್ನಾಟಕ ಸರಕಾರದಿಂದ ರೈತ ಮಕ್ಕಳಿಗೆ ಉನ್ನತ ಶಿಕ್ಷಣಕ್ಕೆ 11,000 ರೂ. ವರೆಗೆ ಸ್ಕಾಲರ್ಶಿಪ್! ಇಲ್ಲಿದೇ ಸಂಪೂರ್ಣ ಮಾಹಿತಿ!
ಕರ್ನಾಟಕ ರಾಜ್ಯ ಸರ್ಕಾರ ರಾಜ್ಯದ ರೈತ ಮಕ್ಕಳ ಉನ್ನತ ಶಿಕ್ಷಣಕ್ಕೆ ಉತ್ತೇಜನ ನೀಡಲು “ಕರ್ನಾಟಕ ರೈತ ಮಕ್ಕಳ ವಿದ್ಯಾರ್ಥಿವೇತನ ಯೋಜನೆ”ಯನ್ನು ಜಾರಿಗೆ ತಂದಿದೆ. ಈ ಯೋಜನೆಯಡಿ, ರೈತ ಮಕ್ಕಳು ವಾರ್ಷಿಕ ₹11,000 ವರೆಗೆ ಸ್ಕಾಲರ್ಶಿಪ್ ಪಡೆಯಲು ಅರ್ಹರಾಗಿದ್ದಾರೆ. Karnataka Raitha Vidyanidhi scholarship ಈ ನಮ್ಮ ಜ್ಞಾನ ಭಂಡಾರ ಜಾಲತಾಣದಲ್ಲಿ ಪ್ರಸ್ತುತವಾಗಿ ವಿವಿಧ ಯೋಜನೆಗಳ ಬಗ್ಗೆ ಮತ್ತು ವಿವಿಧ ಹುದ್ದೆಗಳ ಮಾಹಿತಿಯನ್ನು ಹಾಗೂ ರೈತರಿಗೆ ಬರುವ ಯೋಜನೆಯನ್ನು ನೀಡಲಾಗುತ್ತಿದ್ದು ಇವತ್ತಿನ ಪ್ರಸ್ತುತ ಲೇಖನದಲ್ಲಿ ನಾವು ಈವತ್ತು ಕರ್ನಾಟಕ ಸರಕಾರದಿಂದ … Read more