ರೈತರಿಗೆ ಸಿಹಿ ಸುದ್ದಿ! ಹೈನುಗಾರಿಕೆ, ಕುರಿ-ಮೇಕೆ, ಕೋಳಿ ಸಾಕಾಣಿಕೆಗೆ ಸರ್ಕಾರದಿಂದ ಧನಸಹಾಯ ಸಬ್ಸಿಡಿ!
ಕರ್ನಾಟಕ ಸರ್ಕಾರವು ರಾಜ್ಯದ ರೈತರಿಗೆ ಹೈನುಗಾರಿಕೆ, ಕುರಿ-ಮೇಕೆ ಸಾಕಾಣಿಕೆ ಮತ್ತು ಕೋಳಿ ಸಾಕಾಣಿಕೆಯನ್ನು ಉತ್ತೇಜಿಸಲು ವಿವಿಧ ಸಬ್ಸಿಡಿ ಯೋಜನೆಗಳನ್ನು ಜಾರಿಗೆ ತಂದಿದೆ. ಈ ಯೋಜನೆಗಳಡಿ, ಅರ್ಹ ರೈತರಿಗೆ ಉದ್ಯಮ ಸ್ಥಾಪನೆ ಮತ್ತು ಅಭಿವೃದ್ಧಿಗೆ ಧನಸಹಾಯ ನೀಡಲಾಗುತ್ತದೆ. ಈ ಲೇಖನದಲ್ಲಿ, ಈ ಯೋಜನೆಗಳ ಕುರಿತು ಸಂಕ್ಷಿಪ್ತ ಮಾಹಿತಿಯನ್ನು ಒದಗಿಸಲಾಗಿದೆ. ಈ ನಮ್ಮ ಜ್ಞಾನ ಭಂಡಾರ ಜಾಲತಾಣದಲ್ಲಿ ಪ್ರಸ್ತುತವಾಗಿ ವಿವಿಧ ಯೋಜನೆಗಳ ಬಗ್ಗೆ ಮತ್ತು ವಿವಿಧ ಹುದ್ದೆಗಳ ಮಾಹಿತಿಯನ್ನು ನೀಡಲಾಗುತ್ತಿದ್ದು ಇವತ್ತಿನ ಪ್ರಸ್ತುತ ಲೇಖನದಲ್ಲಿ ನಾವು ಈವತ್ತು ರೈತರಿಗೆ ಸಿಹಿ ಸುದ್ದಿ! … Read more