ಬೆಳೆ ವಿಮೆ: ಮೊಬೈಲ್ನಲ್ಲಿ ಸಮೀಕ್ಷೆ ಚೆಕ್ ಮಾಡಿ!ಈಗ ನಿಮ್ಮ ಬೆಳೆ ವಿಮೆ ಸ್ಥಿತಿಯನ್ನು ತ್ವರಿತವಾಗಿ ಮತ್ತು ಸುಲಭವಾಗಿ ಪರಿಶೀಲಿಸಿ!
ಬೆಳೆ ವಿಮೆ ಯೋಜನೆ ರೈತರಿಗೆ ತಮ್ಮ ಬೆಳೆಗಳಿಗೆ ಉಂಟಾಗಬಹುದಾದ ನೈಸರ್ಗಿಕ ವಿಕೋಪಗಳಿಂದ ಉಂಟಾಗುವ ಹಣಕಾಸಿನ ನಷ್ಟದಿಂದ ರಕ್ಷಣೆ ಪಡೆಯಲು ಸಹಾಯ ಮಾಡುತ್ತದೆ. ಈ ಯೋಜನೆಯಡಿ, ರೈತರು ತಮ್ಮ ಬೆಳೆಗಳಿಗೆ ವಿಮೆ ಮಾಡಿಸಿಕೊಂಡರೆ, ಬರ, ಪ್ರವಾಹ, ಗಾಳಿ, ಹಿಮ, ಹಾಗೂ ಕೀಟಗಳಿಂದ ಉಂಟಾಗುವ ಹಾನಿಗೆ ಪರಿಹಾರ ಪಡೆಯಬಹುದು. ಈ ನಮ್ಮ ಜ್ಞಾನ ಭಂಡಾರ ಜಾಲತಾಣದಲ್ಲಿ ಪ್ರಸ್ತುತವಾಗಿ ವಿವಿಧ ಯೋಜನೆಗಳ ಬಗ್ಗೆ ಮತ್ತು ವಿವಿಧ ಹುದ್ದೆಗಳ ಮಾಹಿತಿಯನ್ನು ಹಾಗೂ ರೈತರಿಗೆ ಬರುವ ಯೋಜನೆಯನ್ನು ನೀಡಲಾಗುತ್ತಿದ್ದು ಇವತ್ತಿನ ಪ್ರಸ್ತುತ ಲೇಖನದಲ್ಲಿ ನಾವು … Read more