ಸಣ್ಣ ರೈತರಿಗೆ ಸಿಹಿ ಸುದ್ದಿ!ರೈತರಿಗೆ ಸಹಾಯ: ಒಂದು ವಾರದೊಳಗೆ ಖಾತೆಗೆ 2,800 ರಿಂದ 3,000 ರೂ. ಜಮೆ!

Small formers crop insurance

ಕರ್ನಾಟಕ ಸರ್ಕಾರವು ಇತ್ತೀಚೆಗೆ 2023-24ನೇ ಸಾಲಿನಲ್ಲಿ ಅತಿಯಾದ ಮಳೆಯಿಂದ ಬೆಳೆ ಹಾನಿಗೊಳಗಾದ ರಾಜ್ಯದ ಸಣ್ಣ ಮತ್ತು ಅತಿ ಸಣ್ಣ ರೈತರಿಗೆ ಪರಿಹಾರ ನೀಡುವುದಾಗಿ ಘೋಷಿಸಿದೆ. ಈ ಯೋಜನೆಯಡಿ, ಅರ್ಹ ರೈತರಿಗೆ ಪ್ರತಿ ಕುಟುಂಬಕ್ಕೆ ₹2,800 ರಿಂದ ₹3,000 ರವರೆಗೆ ಪರಿಹಾರ ನೀಡಲಾಗುವುದು. ಈ ಪರಿಹಾರವನ್ನು ರೈತರ ಖಾತೆಗಳಿಗೆ ಒಂದು ವಾರದೊಳಗೆ ಜಮಾ ಮಾಡಲಾಗುವುದು ಎಂದು ಕೃಷಿ ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ. ಈ ನಮ್ಮ ಜ್ಞಾನ ಭಂಡಾರ ಜಾಲತಾಣದಲ್ಲಿ ಪ್ರಸ್ತುತವಾಗಿ ವಿವಿಧ ಯೋಜನೆಗಳ ಬಗ್ಗೆ ಮತ್ತು ವಿವಿಧ … Read more