ಅನ್ನಭಾಗ್ಯ ಯೋಜನೆ: 3 ತಿಂಗಳ ಬಾಕಿ ಹಣ ಒಟ್ಟಿಗೆ ಬಿಡುಗಡೆ!ನಿಮ್ಮ ಅನ್ನಭಾಗ್ಯ ಹಣ ಖಾತೆಗೆ ಜಮೆಯಾಗಿದೆಯೇ ಎಂದು ತಿಳಿದುಕೊಳ್ಳಿ!
ಕರ್ನಾಟಕ ಸರ್ಕಾರವು ರಾಜ್ಯದ ಬಡ ಮತ್ತು ಅಗತ್ಯವಿರುವ ಜನರಿಗೆ ಆಹಾರ ಧಾನ್ಯಗಳನ್ನು ಒದಗಿಸುವ ಉದ್ದೇಶದಿಂದ ಅನ್ನಭಾಗ್ಯ ಯೋಜನೆಯನ್ನು ಜಾರಿಗೆ ತಂದಿದೆ. ಈ ಯೋಜನೆಯಡಿ, ಫಲಾನುಭವಿಗಳಿಗೆ ಪ್ರತಿ ತಿಂಗಳಿಗೆ 5 ಕೆಜಿ ಅಕ್ಕಿಯನ್ನು ಉಚಿತವಾಗಿ ನೀಡಲಾಗುತ್ತದೆ. ಈ ಯೋಜನೆಯ ಲಾಭವನ್ನು ಪಡೆಯಲು, ಅರ್ಹ ಫಲಾನುಭವಿಗಳು ತಮ್ಮ ರೇಷನ್ ಕಾರ್ಡ್ ಅನ್ನು ಅನ್ನಭಾಗ್ಯ ಯೋಜನೆಗೆ ನೋಂದಾಯಿಸಿಕೊಳ್ಳಬೇಕು. ಯೋಜನೆಯಡಿ ಹಣವನ್ನು ನೇರವಾಗಿ ಫಲಾನುಭವಿಗಳ ಬ್ಯಾಂಕ್ ಖಾತೆಗಳಿಗೆ ವರ್ಗಾಯಿಸಲಾಗುತ್ತದೆ. ಸ್ಟೇಟಸ್ ಚೆಕ್ ಮಾಡುವುದು ಹೇಗೆ: ಫಲಾನುಭವಿಗಳು ತಮ್ಮ ಅನ್ನಭಾಗ್ಯ ಯೋಜನೆಯ ಹಣ ಜಮಾ … Read more