ಬಡ ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ: 1.25 ಲಕ್ಷ ರೂ.ಪ್ರಧಾನಿ ಯಶಸ್ವಿ ವಿದ್ಯಾರ್ಥಿವೇತನ ಪಡೆಯಲು ಅರ್ಜಿ ಸಲ್ಲಿಸಿ!
2024-25ನೇ ಸಾಲಿನ ಯಶಸ್ವಿ ವಿದ್ಯಾರ್ಥಿವೇತನ ಯೋಜನೆಯ ನೋಂದಣಿ 2024 ಪ್ರಾರಂಭವಾಗಿದೆ. ಈ ಯೋಜನೆಯು 10ನೇ ತರಗತಿ ಮತ್ತು 2ನೇ ಪಿಯುಸಿ ಪರೀಕ್ಷೆಗಳಲ್ಲಿ ಉತ್ತಮ ಅಂಕಗಳನ್ನು ಪಡೆದ ವಿದ್ಯಾರ್ಥಿಗಳಿಗೆ 1.25 ಲಕ್ಷ ರೂ.ವರೆಗೆ ವಿದ್ಯಾರ್ಥಿವೇತನವನ್ನು ಒದಗಿಸುತ್ತದೆ. ಈ ಯೋಜನೆಯ ಉದ್ದೇಶ ಉನ್ನತ ಶಿಕ್ಷಣಕ್ಕಾಗಿ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಪ್ರೋತ್ಸಾಹಿಸುವುದು. ಪ್ರಧಾನ ಮಂತ್ರಿ ಯಶಸ್ವಿ ವಿದ್ಯಾರ್ಥಿವೇತನ ಯೋಜನೆಯು ಭಾರತ ಸರ್ಕಾರದ ಶಿಕ್ಷಣ ಸಚಿವಾಲಯದಿಂದ ಪ್ರಾರಂಭಿಸಲಾದ ಒಂದು ಉಪಕ್ರಮವಾಗಿದೆ. ಈ ಯೋಜನೆಯು 10+2 ಪರೀಕ್ಷೆಯಲ್ಲಿ ಉತ್ತಮ ಅಂಕಗಳನ್ನು ಪಡೆದ ವಿದ್ಯಾರ್ಥಿಗಳಿಗೆ ಉನ್ನತ ಶಿಕ್ಷಣಕ್ಕಾಗಿ … Read more