ಮುಂಗಾರು ಹಂಗಾಮಿನ ಬೆಳೆಗಳಿಗೆ ವಿಮೆ ಪಡೆಯಲು ರೈತರಿಗೆ ಅವಕಾಶ!ಈಗಲೇ ಅರ್ಜಿ ಸಲ್ಲಿಸಿ!
2023-24ನೇ ಸಾಲಿನ ಮುಂಗಾರು ಹಂಗಾಮದ ಬೆಳೆಗಳಿಗೆ ವಿಮೆ ಪಡೆಯಲು ರೈತರಿಗೆ ಇನ್ನೂ ಅವಕಾಶವಿದೆ. ಆಸಕ್ತ ರೈತರು ಸರ್ಕಾರದ ಯೋಜನೆಯಾದ ಪ್ರಧಾನ ಮಂತ್ರಿ ಫಸಲ್ ಬೀಮಾ ಯೋಜನೆ (PMFBY) ಅಡಿಯಲ್ಲಿ ವಿಮೆ ಪಡೆಯಬಹುದು. ಈ ಯೋಜನೆಯು ನೈಸರ್ಗಿಕ ವಿಕೋಪಗಳಿಂದ ಉಂಟಾಗುವ ಬೆಳೆ ನಷ್ಟದಿಂದ ರೈತರನ್ನು ರಕ್ಷಿಸಲು ಸಹಾಯ ಮಾಡುತ್ತದೆ. ಈ ನಮ್ಮ ಜ್ಞಾನ ಭಂಡಾರ ಜಾಲತಾಣದಲ್ಲಿ ಪ್ರಸ್ತುತವಾಗಿ ವಿವಿಧ ಯೋಜನೆಗಳ ಬಗ್ಗೆ ಮತ್ತು ವಿವಿಧ ಹುದ್ದೆಗಳ ಮಾಹಿತಿಯನ್ನು ನೀಡಲಾಗುತ್ತಿದ್ದು ಇವತ್ತಿನ ಪ್ರಸ್ತುತ ಲೇಖನದಲ್ಲಿ ನಾವು ಈವತ್ತು ಮುಂಗಾರು ಹಂಗಾಮಿನ ಬೆಳೆಗಳಿಗೆ … Read more