ಬೆಳೆ ಪರಿಹಾರ ಹಣ ಬೇಗ ಬರೋಕೆ ಏನು ಮಾಡಬೇಕು?ಕರ್ನಾಟಕ ರೈತರಿಗೆ ಕೃಷಿ ಇಲಾಖೆ ಮಾಹಿತಿ!
ಕರ್ನಾಟಕ ಸರ್ಕಾರವು ರೈತರಿಗೆ ನೈಸರ್ಗಿಕ ವಿಕೋಪಗಳಿಂದ ಬೆಳೆ ಹಾನಿಯಾದ ಸಂದರ್ಭದಲ್ಲಿ ಆರ್ಥಿಕ ನೆರವು ನೀಡುವ ಯೋಜನೆಯನ್ನು ಜಾರಿಗೆ ತಂದಿದೆ. ಈ ಯೋಜನೆಯನ್ನು “ಬೆಳೆ ಪರಿಹಾರ ಹಣ” ಎಂದು ಕರೆಯಲಾಗುತ್ತದೆ. ಈ ಲೇಖನದಲ್ಲಿ, ಬೆಳೆ ಪರಿಹಾರ ಹಣ ಯಾವಾಗ ನಿಮ್ಮ ಬ್ಯಾಂಕ್ ಖಾತೆಗೆ ಜಮೆಯಾಗುತ್ತದೆ ಎಂಬುದರ ಕುರಿತು ಮಾಹಿತಿಯನ್ನು ಒದಗಿಸಲಾಗಿದೆ. ಈ ನಮ್ಮ ಜ್ಞಾನ ಭಂಡಾರ ಜಾಲತಾಣದಲ್ಲಿ ಪ್ರಸ್ತುತವಾಗಿ ವಿವಿಧ ಯೋಜನೆಗಳ ಬಗ್ಗೆ ಮತ್ತು ವಿವಿಧ ಹುದ್ದೆಗಳ ಮಾಹಿತಿಯನ್ನು ಹಾಗೂ ರೈತರಿಗೆ ಬರುವ ಯೋಜನೆಯನ್ನು ನೀಡಲಾಗುತ್ತಿದ್ದು ಇವತ್ತಿನ ಪ್ರಸ್ತುತ … Read more