ರೈತ ಮಕ್ಕಳಿಗೆ ಸುವರ್ಣಾವಕಾಶ!ಕರ್ನಾಟಕದಲ್ಲಿ ಉಚಿತ ತೋಟಗಾರಿಕೆ ತರಬೇತಿ ಮತ್ತು ಶಿಷ್ಯವೇತನ!

Free Horticulture training for formers son

ಕರ್ನಾಟಕ ಸರ್ಕಾರವು ರಾಜ್ಯದ ರೈತರ ಮಕ್ಕಳಿಗೆ ಉಚಿತ ತೋಟಗಾರಿಕೆ ತರಬೇತಿ ನೀಡುವ ಉದ್ದೇಶದಿಂದ ಒಂದು ಯೋಜನೆಯನ್ನು ಪ್ರಾರಂಭಿಸಿದೆ. ಈ ಯೋಜನೆಯಡಿ, ಆಯ್ಕೆಯಾದ ಅಭ್ಯರ್ಥಿಗಳಿಗೆ 9 ತಿಂಗಳ ತರಬೇತಿಯ ಜೊತೆಗೆ ತಿಂಗಳಿಗೆ ₹1750 ಶಿಷ್ಯವೇತನ ನೀಡಲಾಗುವುದು. ಈ ತರಬೇತಿಯು ರೈತ ಮಕ್ಕಳಿಗೆ ತೋಟಗಾರಿಕೆಯ ಕೌಶಲ್ಯಗಳನ್ನು ಕಲಿಸಿ, ಅವರ ಉದ್ಯೋಗಾವಕಾಶಗಳನ್ನು ಹೆಚ್ಚಿಸುವ ಗುರಿ ಹೊಂದಿದೆ. ಈ ನಮ್ಮ ಜ್ಞಾನ ಭಂಡಾರ ಜಾಲತಾಣದಲ್ಲಿ ಪ್ರಸ್ತುತವಾಗಿ ವಿವಿಧ ಯೋಜನೆಗಳ ಬಗ್ಗೆ ಮತ್ತು ವಿವಿಧ ಹುದ್ದೆಗಳ ಮಾಹಿತಿಯನ್ನು ಹಾಗೂ ರೈತರಿಗೆ ಬರುವ ಯೋಜನೆಯನ್ನು ನೀಡಲಾಗುತ್ತಿದ್ದು … Read more