ಬ್ರೇಕಿಂಗ್ ನ್ಯೂಸ್: ದ್ವಿತೀಯ ಪಿಯುಸಿ ಪರೀಕ್ಷೆ-2 ಫಲಿತಾಂಶ 2024 ಪ್ರಕಟ!ಫಲಿತಾಂಶ ಚೆಕ್ ಮಾಡಲು ಲಿಂಕ್ ಇಲ್ಲಿದೆ!

Karnataka 2nd puc exam-2 result out check now

ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿಯು (ಕೆಎಸ್‌ಇಎಬಿ) ಇಂದು ಮಧ್ಯಾಹ್ನ 3 ಗಂಟೆಗೆ ದ್ವಿತೀಯ ಪಿಯುಸಿ ಪರೀಕ್ಷೆ 2ರ ಫಲಿತಾಂಶವನ್ನು ಪ್ರಕಟಿಸಿದೆ. 2024 ರ ಏಪ್ರಿಲ್ 29 ರಿಂದ ಮೇ 16 ರವರೆಗೆ ನಡೆದ ಪರೀಕ್ಷೆಯಲ್ಲಿ ಒಟ್ಟು 1,48,942 ವಿದ್ಯಾರ್ಥಿಗಳು ಹಾಜರಾಗಿದ್ದರು. ಈ ಪರೀಕ್ಷೆಯಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳ ಸಂಖ್ಯೆ 52,505, ಉತ್ತೀರ್ಣರ ಪ್ರಮಾಣ 35.25% ಆಗಿದೆ. ನಮ್ಮ ಜ್ಞಾನ ಭಂಡಾರ ಜಾಲತಾಣದಲ್ಲಿ ಪ್ರಸ್ತುತವಾಗಿ ವಿವಿಧ ಯೋಜನೆಗಳ ಬಗ್ಗೆ ಮತ್ತು ವಿವಿಧ ಹುದ್ದೆಗಳ ಮಾಹಿತಿಯನ್ನು ಹಾಗೂ ರೈತರಿಗೆ … Read more