ಕಾರ್ಮಿಕ ಕಾರ್ಡ್ ವಿದ್ಯಾರ್ಥಿವೇತನ 2024: ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಿ, ಉನ್ನತ ಶಿಕ್ಷಣ ಪಡೆಯಿರಿ!
ಕರ್ನಾಟಕದ ಕಾರ್ಮಿಕ ಕಲ್ಯಾಣ ಇಲಾಖೆ, ಕಾರ್ಮಿಕ ಕುಟುಂಬಗಳ ವಿದ್ಯಾರ್ಥಿಗಳಿಗೆ ನೀಡುವ ಒಂದು ಅಮೂಲ್ಯವಾದ ಯೋಜನೆ, 2023-24ರ ಕಾರ್ಮಿಕ ಕಾರ್ಡ್ ವಿದ್ಯಾರ್ಥಿವೇತನ. ಈ ಯೋಜನೆಯಡಿ ರಾಜ್ಯದ ಕಟ್ಟಡ ಕಾರ್ಮಿಕರು, ಗೃಹ ಕೆಲಸಗಾರರು, ಕೈಮಗ್ಗದ ಹೆಣ್ಣುಮಕ್ಕಳು, ಟ್ಯಾಕ್ಸಿ ಚಾಲಕರು ಮುಂತಾದ ಕಾರ್ಮಿಕರ ಮಕ್ಕಳು ಉನ್ನತ ಶಿಕ್ಷಣ ಪಡೆಯಲು ನೆರವು ನೀಡಲಾಗುತ್ತದೆ. ಈ ವರ್ಷವೂ ಈ ವಿದ್ಯಾರ್ಥಿವೇತನಕ್ಕೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶವಿದೆ. Labour card schorship 2023-2024 ಈ ಸ್ಕೋಲರ್‌ಶಿಪ್ ಯೋಜನೆಯು ಕಾರ್ಮಿಕರ ಮಕ್ಕಳ ವಿದ್ಯಾಭ್ಯಾಸಕ್ಕೆ ಪ್ರೋತ್ಸಾಹ ನೀಡುವ … Read more